ಇಂದು ಕೊರೋನಾಗೆ 349 ಬಲಿ, ಬೆಂಗಳೂರಿನಲ್ಲಿ ಇಳಿಕೆ, ರಾಜ್ಯದಲ್ಲಿ ಏರಿಕೆ; ಒಟ್ಟು 41,664 ಮಂದಿಗೆ ಪಾಸಿಟಿವ್

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 349 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 21434ಕ್ಕೆ ಏರಿಕೆಯಾಗಿದೆ.

ರಾಜ್ಯ
ಕ್ರಿಕೆಟ್
ರಾಷ್ಟ್ರೀಯ

Poll
PM_Modi1

ಕೋವಿಡ್ 2ನೇ ಅಲೆಯನ್ನು ಪ್ರಧಾನಿ ಮೋದಿ ಸರ್ಕಾರ ನಿಭಾಯಿಸುತ್ತಿರುವ ರೀತಿಯನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ